Print

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಲ್ಲಿ 2011 ರಿಂದ ರಿಜಿಸ್ಟ್ರಾರ್ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವ ಡಾ. ಬಿ ದೇವದಾಸ ಪೈ ಇವರು 30.06.2018 ರಂದು ಸೇವಾ ನಿವೃತ್ತಿ ಹೊಂದುವ ಹಿನ್ನೆಲೆಯಲ್ಲಿ ದಿನಾಂಕ 02.06.2018 ರಂದು ಅಕಾಡೆಮಿ ಕಚೇರಿಯಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ನಡೆಸಲಾಯಿತು. ಅಕಾಡೆಮಿ ಅಧ್ಯಕ್ಷರು, ಸದಸ್ಯರು ಹಾಗೂ ಸಿಬ್ಬಂದಿವರ್ಗ ಸಮಾರಂಭದಲ್ಲಿ ಉಪಸ್ಥಿತರಿದ್ದರು.