19-1-2013 ಘರ್‍ಘರ್ ಕೊಂಕಣಿ ಕಾರ್ಯಕ್ರಮ ಶ್ರೀಮತಿ ಎವ್ಜಿನ್ ಪಿಂಟೊ-ಮೂಡಬಿದರೆ: 27

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ವತಿಯಿಂದ 19-1-2013 ರಂದು ಶ್ರೀಮತಿ ಎವ್ಜಿನ್ ಪಿಂಟೊ ರವರ ಮನೆಯಲ್ಲಿ ಘರ್‍ಘರ್  ಕೊಂಕಣಿ ಕಾರ್ಯಕ್ರಮ ನಡೆಯಿತು.

17-2-2013 ರಂದು ಘರ್ ಘರ್ ಕೊಂಕಣಿ- 28

ಕುಲಶೇಖರದ ರಾಮಕೃಷ್ಣ ಪ್ರಭುರವರ  ಮನೆಯಲ್ಲಿ 17-2-2013 ರಂದು ಘರ್ ಘರ್ ಕೊಂಕಣಿ ಕಾರ್ಯಕ್ರಮನಡೆಯಿತು. ಶ್ರೀ ಕಾಸರಗೋಡು ಚಿನ್ನಾರವರು ಕುಲಶೇಖರದ  ರಾಮಕೃಷ್ಣ ಪ್ರಭು ಅವರ ಮನೆಯಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಏರ್ಪಡಿಸಿದ ಘರ್ ಘರ್ ಕೊಂಕಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಸಿಸ್ಟರ್ ಸ್ಟಿಫನಿ ,ಅಕಾಡೆಮಿಯ ರಿಜಿಸ್ಟ್ರಾರ್ ಡಾ | ದೇವದಾಸ ಪೈ, ಸದಸ್ಯರಾದ ಶ್ರೀ ರಾಯ್ ಕ್ಯಾಸ್ಟಲಿನೊ, ಮಹೇಶ್ ಆರ್ ನಾಯಕ್, ಉಮೆಶ ಪ್ರಭು ಮುಂತಾದವರು ಉಪಸ್ಥಿತರಿದ್ದರು. ಅನಂತ ಪ್ರಭು ರವರು ಸ್ವಾಗತಿಸಿ ಕಾರ್ಯಕ್ರಮವನ್ನು ನಿರ್ವಹಿಸಿದರು. ಮನೆಯ ಯಜಮಾನರಾದ ರಾಮಕೃಷ್ಣ ಪ್ರಭು ಸೇರಿದಂತೆ ಹಲವಾರು ಗಣ್ಯರು ಭಾಗವಸಿದರು. ಚಿಕ್ಕ ಮಕ್ಕಳಿಂದ ಕೊಂಕಣಿ ಪ್ರಾರ್ಥನೆ ,ಕವನ ಮತ್ತು ಭಕ್ತಿ ಗೀತೆಗಳ ಕಾರ್ಯಕ್ರಮವು ಜರಗಿದವು.

2-3-2013  ರಂದು ಘರ್ ಘರ್ ಕೊಂಕಣಿ- 29

2-3-2013 ರಂದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಅಂಕೋಲೆಯ ಶ್ರೀ ದಾಮೋದರ್ ಪ್ರಭುರವರ ಮನೆಯಲ್ಲಿ ಘರ್ ಘರ್ ಕೊಂಕಣಿ ಕಾರ್ಯಕ್ರಮ ನಡೆಯಿತು.

3-3-2013  ರಂದು ಘರ್ ಘರ್ ಕೊಂಕಣಿ- 30

3-3-13ರಂದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಕುಮಟಾದ ಶ್ರೀ ಆರ್.ಎಸ್. ಕಾಮತ್ ರವರ ಮನೆಯಲ್ಲಿ ಘರ್ ಘರ್ ಕೊಂಕಣಿ ಕಾರ್ಯಕ್ರಮ ನಡೆಯಿತು.

17-03-2013 ಘರ್ ಘರ್ ಕೊಂಕಣಿ ಕಾರ್ಯಕ್ರಮ- 31
ಕೊಂಕಣಿ ಯಕ್ಷಗಾನ ಉಡುಪುಗಳನ್ನು ತಯಾರಿಸುವಲ್ಲಿ ಜೊತೆಗೆ ಪ್ರಸಾದನ ಕಲೆಯನ್ನು ಮಾಡಿಕೊಂಡ ಶ್ರೀ ವಿಶ್ವನಾಥ ಶೇಟ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 1997-98 ಸಾಲಿನ ಜಾನಪದ ಪ್ರಶಸ್ತಿ ಲಭಿಸಿರುವ ಇವರ ಮನೆಯಲ್ಲಿ ಕೊಂಕಣಿ ಅಕಾಡೆಮಿಯ ವತಿಯಿಂದ ಘರ್ ಘರ್ ಕೊಂಕಣಿ ಕಾರ್ಯಕ್ರಮ ಜರುಗಿತು. ಜಾನಪದ ಕ್ಷೇತ್ರದಲ್ಲಿ ಅನಘ್ರರತ್ನರಾದ  ಶ್ರೀ ವಿಶ್ವನಾಥ ಶೇಟ್ ರವರು ಉತ್ತರ ಕರ್ನಾಟಕದ ಅತ್ಯಂತ ಗ್ರಾಮೀಣ ಪ್ರದೇಶವಾದ ಹಾರ್ಷಿಕಟ್ಟೆಯ ಗುಡ್ಡೆ ಪ್ರದೇಶದಲ್ಲಿ ವಾಸಿಸುತ್ತಿರುತ್ತಾರೆ. ಈ ಕಾರ್ಯಕ್ರಮದಲ್ಲಿ ಕೊಂಕಣಿ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಶ್ರೀ ಓಂ ಗಣೇಶ ಹಾಗೂ ಶ್ರೀ ಚಿದಾನಂದ ಭಂಡಾರಿ ಉಪಸ್ಥಿತರಿದ್ದರು. ಅಕಾಡೆಮಿಯ ರಿಜಿಸ್ಟ್ರಾರ್ ಡಾ|ದೇವದಾಸ ಪೈ ರವರು ಅಕಾಡೆಮಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿ, ಅಕಾಡೆಮಿಯ ಜೊತೆ ಜನರನ್ನು ಸಕ್ರಿಯವಾಗಿ ಕೈ ಜೋಡಿಸಿ ಭಾಗವಹಿಸುವಂತೆ ವಿನಂತಿಸಿದರು.

 


17-03-2013 ಘರ್ ಘರ್ ಕೊಂಕಣಿ ಕಾರ್ಯಕ್ರಮ- 32

ಕನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯವತಿಯಿಂದ  ಸಿದ್ದಾಪುರದಲ್ಲಿ ಖ್ಯಾತ ಕಲಾವಿದರಾದ ಸುಧೀರ್ ಬೇಂಗ್ರೆ ರವರ ನಿವಾಸದಲ್ಲಿ ಜರುಗಿದ ಘರ್ ಘರ್ ಕೊಂಕಣಿ ಕಾರ್ಯಕ್ರಮಮ ನಡೆಯಿತು. ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಕಾಸರಗೋಡು ಚಿನ್ನಾ ರವರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಮುಖ್ಯ ಅಥಿತಿಯಾಗಿ ಭಾಗವಹಿಸಿದ ಕೊಂಕಣಿ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಖ್ಯಾತ ಜಾದುಗಾರ ಶ್ರೀ ಓಂ ಗಣೇಶ ಹಾಗೂ ಶ್ರೀ ಚಿದಾನಂದ ಭಂಡಾರಿ ಮುಂತಾದವರು ಭಾಗವಹಿಸಿದರು. ಅಕಾಡೆಮಿಯ ರಿಜಿಸ್ಟ್ರಾರ್‍ರಾದ ಡಾ| ದೇವದಾಸ ಪೈ ಇವರು ಅಕಾಡೆಮಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಅಲ್ಲದೆ ಅಕಾಡೆಮಿಯ ಜೊತೆ ಸಿದ್ದಾಪುರ ಭಾಗದ ಜನರು ಸಕ್ರಿಯವಾಗಿ ಕೈ ಜೋಡಿಸಲು ವಿನಂತಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಸಾಹಿತ್ಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮನೆಯ ಯಜಮಾನರಾದ ಶ್ರೀ ಸುಧೀರ ಬೇಂಗ್ರೆ ಇವರು ಸ್ವಾಗತಿಸಿ ವಂದಿಸಿದರು.

17-03-2013 ಘರ್ ಘರ್ ಕೊಂಕಣಿ ಕಾರ್ಯಕ್ರಮ- 33
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಮಂಗಳೂರಿನ ಶ್ರೀ ಗೋಪಾಲ ಕೃಷ್ಣ ಭಟ್ ರವರ ಮನೆಯಲ್ಲಿ ಘರ್ ಘರ್ ಕೊಂಕಣಿ ಕಾರ್ಯಕ್ರಮ ನಡೆಯಿತು. ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಕಾಸರಗೋಡು ಚಿನ್ನಾರವರು ದೀಪ ಬೆಳಗಿಸಿದರು.

 


30-03-2013 ಘರ್ ಘರ್ ಕೊಂಕಣಿ ಕಾರ್ಯಕ್ರಮ- 34
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಬೆಂಗಳೂರಿನಲ್ಲಿರುವ ಶ್ರೀ ರಾಮಚಂದ್ರ ಕೊಡಂಗೆ ಯವರ ರವರ ನಿವಾಸದಲ್ಲಿ ಘರ್ ಘರ್ ಕೊಂಕಣಿ ಕಾರ್ಯಕ್ರಮ ನಡೆಯಿತು. ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಕಾಸರಗೋಡು ಚಿನ್ನಾ ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

 


30-03-2013 ಘರ್ ಘರ್ ಕೊಂಕಣಿ ಕಾರ್ಯಕ್ರಮ- 35
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಬೆಂಗಳೂರಿನಲ್ಲಿರುವ ಶ್ರೀಮತಿ ಪ್ರಿಯಾ ನಾಯಕ್  ಯವರ ರವರ ನಿವಾಸದಲ್ಲಿ ಘರ್ ಘರ್ ಕೊಂಕಣಿ ಕಾರ್ಯಕ್ರಮ ನಡೆಯಿತು. ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಕಾಸರಗೋಡು ಚಿನ್ನಾ ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

 


30-03-2013 ಘರ್ ಘರ್ ಕೊಂಕಣಿ ಕಾರ್ಯಕ್ರಮ- 36
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಬೆಂಗಳೂರಿನಲ್ಲಿರುವ ಶ್ರೀ ವಾಲ್ಟರ್ ಡಿ’ಸೋಜ ರವರ ರವರ ನಿವಾಸದಲ್ಲಿ ಘರ್ ಘರ್ ಕೊಂಕಣಿ ಕಾರ್ಯಕ್ರಮ ನಡೆಯಿತು. ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಕಾಸರಗೋಡು ಚಿನ್ನಾ ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

30-03-2013 ಘರ್ ಘರ್ ಕೊಂಕಣಿ ಕಾರ್ಯಕ್ರಮ- 37
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಬೆಂಗಳೂರಿನಲ್ಲಿರುವ ಶ್ರೀ ಸುಧಾಕರ್ ಪೈ ಯವರ ನಿವಾಸದಲ್ಲಿ ಘರ್ ಘರ್ ಕೊಂಕಣಿ ಕಾರ್ಯಕ್ರಮ ನಡೆಯಿತು. ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಕಾಸರಗೋಡು ಚಿನ್ನಾ ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

31-03-2013 ಘರ್ ಘರ್ ಕೊಂಕಣಿ ಕಾರ್ಯಕ್ರಮ- 38
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಬೆಂಗಳೂರಿನಲ್ಲಿರುವ ಶ್ರೀಮತಿ ಪುಷ್ಪಾ ವರ್ಣೆಕರ್ ರವರ  ನಿವಾಸದಲ್ಲಿ ಘರ್ ಘರ್ ಕೊಂಕಣಿ ಕಾರ್ಯಕ್ರಮ ನಡೆಯಿತು. ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಕಾಸರಗೋಡು ಚಿನ್ನಾ ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

31-03-2013 ಘರ್ ಘರ್ ಕೊಂಕಣಿ ಕಾರ್ಯಕ್ರಮ- 39
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಬೆಂಗಳೂರಿನಲ್ಲಿರುವ ಲುಲ್ಲುಸ್ ಕುಟಿನೊ ರವರ  ನಿವಾಸದಲ್ಲಿ ಘರ್ ಘರ್ ಕೊಂಕಣಿ ಕಾರ್ಯಕ್ರಮ ನಡೆಯಿತು. ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಕಾಸರಗೋಡು ಚಿನ್ನಾ ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

31-03-2013 ಘರ್ ಘರ್ ಕೊಂಕಣಿ ಕಾರ್ಯಕ್ರಮ- 40
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಬೆಂಗಳೂರಿನಲ್ಲಿರುವ ಶ್ರೀ ವಿ.ಜೆ.ಕಾಮತ್ ರವರ  ನಿವಾಸದಲ್ಲಿ ಘರ್ ಘರ್ ಕೊಂಕಣಿ ಕಾರ್ಯಕ್ರಮ ನಡೆಯಿತು. ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಕಾಸರಗೋಡು ಚಿನ್ನಾ ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

31-03-2013 ಘರ್ ಘರ್ ಕೊಂಕಣಿ ಕಾರ್ಯಕ್ರಮ- 41
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಬೆಂಗಳೂರಿನಲ್ಲಿರುವ ಶ್ರೀ ನಾಗರಾಜ್ ಶೇಟ್ ರವರ  ನಿವಾಸದಲ್ಲಿ ಘರ್ ಘರ್ ಕೊಂಕಣಿ ಕಾರ್ಯಕ್ರಮ ನಡೆಯಿತು. ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಕಾಸರಗೋಡು ಚಿನ್ನಾ ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

31-03-2013 ಘರ್ ಘರ್ ಕೊಂಕಣಿ ಕಾರ್ಯಕ್ರಮ- 42
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಬೆಂಗಳೂರಿನಲ್ಲಿರುವ ಶ್ರೀ ರಾಮಮೂರ್ತಿ ಶೇಟ್ ರವರ  ನಿವಾಸದಲ್ಲಿ ಘರ್ ಘರ್ ಕೊಂಕಣಿ ಕಾರ್ಯಕ್ರಮ ನಡೆಯಿತು. ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಕಾಸರಗೋಡು ಚಿನ್ನಾ ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

31-03-2013 ಘರ್ ಘರ್ ಕೊಂಕಣಿ ಕಾರ್ಯಕ್ರಮ- 43
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಬೆಂಗಳೂರಿನಲ್ಲಿರುವ ಶ್ರೀ ಪ್ರಕಾಶ್ ಕಿಣಿ ಯವರ  ನಿವಾಸದಲ್ಲಿ ಘರ್ ಘರ್ ಕೊಂಕಣಿ ಕಾರ್ಯಕ್ರಮ ನಡೆಯಿತು. ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಕಾಸರಗೋಡು ಚಿನ್ನಾ ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

 

Latest News

Home | About | Sitemap | Contact

Copyright ©2014 www.konkaniacademy.org. Powered by eCreators

Contact Us

Karnataka Konkani Sahitya Academy
Department of Kannada and Culture, Govt. of Karnataka
City Corporation Building, Lalbagh
Mangalore - 575003, Karnataka State
Tele/Fax: 0824-2453167
Email: [email protected]
[email protected]