Print

19-01-2017: ಇಂದು ಮಂಗಳೂರಿಗೆ ಆಗಮಿಸಿದ್ದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಇವರನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ರೊಯ್ ಕ್ಯಾಸ್ತೆಲಿನೊ ಭೇಟಿ ಮಾಡಿ, ಆಹ್ವಾನ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಆಗಮಿಸಿ, ಅಕಾಡೆಮಿಯ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಹಸ್ತಾಂತರಿಸಲು ಮನವಿ ಮಾಡಿದರು. ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು ಖಂಡಿತಾ ಬರುವ ಭರವಸೆ ನೀಡಿದರು.

ಶಾಸಕರಾದ ಜೆ.ಆರ್. ಲೋಬೊ, ಐವನ್ ಡಿಸೋಜ, ಅಕಾಡೆಮಿ ರಿಜಿಸ್ಟ್ರಾರ್ ಡಾ ಬಿ ದೇವದಾಸ ಪೈ ಮತ್ತು ಸದಸ್ಯ ಲಾರೆನ್ಸ್ ಡಿಸೋಜ ಇದ್ದರು.